Junte-se a nós em uma viagem ao mundo dos livros!
Adicionar este livro à prateleira
Grey
Deixe um novo comentário Default profile 50px
Grey
Assine para ler o livro completo ou leia as primeiras páginas de graça!
All characters reduced
ಆವಕಾಡೊ ಎಂಬ ಆಮೆ - ಮುಗ್ದತೆಯ ಪ್ರತಿರೂಪ - cover
LER

ಆವಕಾಡೊ ಎಂಬ ಆಮೆ - ಮುಗ್ದತೆಯ ಪ್ರತಿರೂಪ

Kiara Shankar, Vinay Shankar

Tradutor Chandana Venkatesh

Editora: VIKI Publishing

  • 0
  • 0
  • 0

Sinopse

ಆವಕಾಡೊ ಎಲ್ಲಾ ಆಮೆಗಳಂತೆ ಇದ್ದವಳಲ್ಲ. ಅವಳ ಸ್ನೇಹಪರವಾದ ಗುಣಗಳಿಂದ ಬೇರೆಲ್ಲ ಆಮೆಗಳಿಂದ ದೂಷಿಸಲ್ಪಟ್ಟಿಸಿಕೊಂಡವಳು. ಒಂದು ದಿನ ಎಲ್ಲಾ ಆಮೆಗಳು ಅವಳ ವರ್ತನೆಯನ್ನು ಇಷ್ಟ ಪಡದೆ ಅವಳನ್ನು ತಮ್ಮ ಗುಂಪಿನಿಂದ ಹೊರಹಾಕಲು ನಿರ್ಧರಿಸುತ್ತಾರೆ ಮತ್ತು ಅವಳನ್ನು ಹೊರ ಹಾಕುತ್ತಾರೆ.ಇದರಿಂದ ಮೊದಲು ಬೇಸರಗೊಂಡ ಆವಕಾಡೊ ಸರಾಗವಾಗಿ ಇನ್ನಷ್ಟು ಹೊಸ ಸ್ನೇಹಿತರನ್ನು ಪಡೆದುಕೊಂಡು ಅವರೊಂದಿಗೆ ಬೆರೆಯುತ್ತಾಳೆ. ಹಾಗೂ ಬೇರೆಯವರು ಬಯಸಿದಂತೆ ನಾವಾಗಲಾರೆವು ಎಂಬುದನ್ನು ಅರಿಯುತ್ತಾಳೆ.
 
ಬನ್ನಿ! ಆವಕಾಡೊಳ ಪಯಣದಲ್ಲಿ ನಾವು ಸಾಗೋಣ.
 
"ಪರರು ನಿಮ್ಮನ್ನು ತಿರಸ್ಕರಿಸಿದರು ಕೂಡ, ನೀವು ನೀವಾಗಿ ಇರುವ ಕ್ಷಣವನ್ನು ಅನುಭವಿಸಿ."    - ಆವಕಾಡೊ

 
==
 
Avocado is not a normal turtle. She is rejected by the other turtles for being too friendly. One day, they decide she should no longer be welcomed in their turtle group, and she is sent away. Upset at first, she eventually meets new friends and starts to understand it doesn't matter what people want her to be. Join Avocado on her journey to find her true self.
 
"Be yourself and embrace the moment, even if others rejected you."    - Avocado the Turtle
 
==
Disponível desde: 08/04/2022.
Comprimento de impressão: 54 páginas.

Outros livros que poderiam interessá-lo

  • ಆವಕಾಡೊ ಎಂಬ ಆಮೆ: ಮುಗ್ದತೆಯ ಪ್ರತಿರೂಪ (Avocado the Turtle - Kannada Edition) - cover

    ಆವಕಾಡೊ ಎಂಬ ಆಮೆ: ಮುಗ್ದತೆಯ...

    Kiara Shankar, Vinay Shankar

    • 0
    • 0
    • 0
    ಆವಕಾಡೊ ಎಲ್ಲಾ ಆಮೆಗಳಂತೆ ಇದ್ದವಳಲ್ಲ. ಅವಳ ಸ್ನೇಹಪರವಾದ ಗುಣಗಳಿಂದ ಬೇರೆಲ್ಲ ಆಮೆಗಳಿಂದ ದೂಷಿಸಲ್ಪಟ್ಟಿಸಿಕೊಂಡವಳು. ಒಂದು ದಿನ ಎಲ್ಲಾ ಆಮೆಗಳು ಅವಳ ವರ್ತನೆಯನ್ನು ಇಷ್ಟ ಪಡದೆ ಅವಳನ್ನು ತಮ್ಮ ಗುಂಪಿನಿಂದ ಹೊರಹಾಕಲು ನಿರ್ಧರಿಸುತ್ತಾರೆ ಮತ್ತು ಅವಳನ್ನು ಹೊರ ಹಾಕುತ್ತಾರೆ. ಇದರಿಂದ ಮೊದಲು ಬೇಸರಗೊಂಡ ಆವಕಾಡೊ ಸರಾಗವಾಗಿ ಇನ್ನಷ್ಟು ಹೊಸ ಸ್ನೇಹಿತರನ್ನು ಪಡೆದುಕೊಂಡು ಅವರೊಂದಿಗೆ ಬೆರೆಯುತ್ತಾಳೆ. ಹಾಗೂ ಬೇರೆಯವರು ಬಯಸಿದಂತೆ ನಾವಾಗಲಾರೆವು ಎಂಬುದನ್ನು ಅರಿಯುತ್ತಾಳೆ. ಬನ್ನಿ! ಆವಕಾಡೊಳ ಪಯಣದಲ್ಲಿ ನಾವು ಸಾಗೋಣ. 
    "ಪರರು ನಿಮ್ಮನ್ನು ತಿರಸ್ಕರಿಸಿದರು ಕೂಡ, ನೀವು ನೀವಾಗಿ ಇರುವ ಕ್ಷಣವನ್ನು ಅನುಭವಿಸಿ."   - ಆವಕಾಡೊ
    Ver livro
  • ಮುಚ್ಚಿದ ಬಾಗಿಲು - ತ್ರಿವೇಣಿ Mucchida Bagilu by TRIVENI - Psychological Novel - cover

    ಮುಚ್ಚಿದ ಬಾಗಿಲು - ತ್ರಿವೇಣಿ...

    Triveni

    • 0
    • 0
    • 0
    ಮುಚ್ಚಿದ ಬಾಗಿಲು - ತ್ರಿವೇಣಿ 
    ಭವ್ಯವಾದ ಕಲ್ಲು ಕಟ್ಟಡ ಮಹಾ ಮೌನಿಯೊಬ್ಬ ಗಂಭೀರವಾಗಿ ನಿಂತು ತಪಸ್ಸು ಮಾಡುತ್ತಿರುವಂತೆ ಕಾಣುತ್ತಿತ್ತು. 
    ಈ ಕಲ್ಲು ಕಟ್ಟಡದ ಒಳಗೆ ಎಷ್ಟು ಜನರ ಆಸೆ ಆಕಾಂಕ್ಷೆಗಳು ಬೂದಿಯಾಗಿ ಭವಿಷ್ಯ ಹಾಳಾಗಿದೆಯೋ? ಎಷ್ಟು ಜನರು ಆಸೆಯ ಹೊಂಬೆಳಕನ್ನು ಕಾಣಲು ಆತುರರಾಗಿರುವರೋ? 
    ನಾನು ಕಬ್ಬಿಣದ ಬಾಗಿಲನ್ನು ದಾಟಿ ಹೊರಗೆ ಬಂದೆ. ನನ್ನ ಹಿಂದೆಯೇ ಬಾಗಿಲು ಮುಚ್ಚಿಕೊಂಡಿತು. ದಪ್ಪನಾದ ಬೀಗವೊಂದು ಚಿಲಕಕ್ಕೆ ಬಿತ್ತು. 
    ಇಲ್ಲಿ ನಗುವೇ ಅಳುವಾಗುತ್ತಿತ್ತು. ಅಳು ನಗುವಾಗುತ್ತಿತ್ತು. ಹಾಡು, ಮಾತು, ಹರಟೆ, ಹೊಡೆದಾಟ, ನೆಗೆದಾಟ, ಕಿರಿಚಾಟ ಯಾವುದಕ್ಕೂ ಇಲ್ಲಿ ಅಭಾವವಿರಲಿಲ್ಲ. 
    ರೋಗಿಯ ನಗುವನ್ನು ನೋಡುತ್ತಿದ್ದಂತೆ ನಮಗೆ ಕಣ್ಣಿನಲ್ಲಿ ನೀರು ಬರುವಂತಾಗುತ್ತಿತ್ತು. ಆದರೆ ನಮಗೂ ಅವರಿಗೂ ಏನು ವ್ಯತ್ಯಾಸ? 
    ನಮ್ಮ ಮನದ ಬಾಗಿಲು ಯಾವಾಗಲೂ ಮುಚ್ಚಿರುತ್ತದೆ. ಆದುದರಿಂದ ಹೊರಗಿನವರಿಗೆ ನಾವು ನಯವಾಗಿ, ನಾಗರೀಕರಾಗಿ ಕಾಣುತ್ತೇವೆ. 
    ಮನಸ್ಸಿನಲ್ಲಿ ಅಸಭ್ಯತೆಯಿದ್ದರೂ, ನಾಲಿಗೆ ಸಭ್ಯತನದ ಮಾತುಗಳನ್ನಾಡುತ್ತದೆ. ಮುಚ್ಚಿದ ಬಾಗಿಲು ತೆಗೆದುಕೊಂಡರೆ? 
    ಆಗ ಮನಸ್ಸಿನ ಹುಳುಕು, ಅಸಭ್ಯತನ, ಕೊಳೆ, ಹೊರಗಿನವರಿಗೆ ಗೋಚರವಾಗುತ್ತದೆ. 
    ಒಂದು ವಿಧದಲ್ಲಿ ನಮಗಿಂತಲೂ, ಮಾನಸಿಕ ರೋಗಗಳಿಂದ ನರಳುವವರೇ ನಿಷ್ಕಪಟಿಗಳು. ನಾವು ಎಲ್ಲವನ್ನೂ ಮುಚ್ಚಿಡುತ್ತೇವೆ. ಅವರು ಮನಸ್ಸಿಗೆ ಬಂದುದನ್ನು ಬಾಯಲ್ಲಿ ಆಡಿ ತೋರಿಸಿ ‘ಹುಚ್ಚರು’ ಎಂದೆನಿಸಿಕೊಳ್ಳುತ್ತಾರೆ. 
    Triveni ತ್ರಿವೇಣಿ 
    Triveni Shankar Sahitya Prathisthana(R) ತ್ರಿವೇಣಿ ಶಂಕರ್ ಸಾಹಿತ್ಯ ಪ್ರತಿಷ್ಠಾನ(ರಿ)
    Ver livro