Rejoignez-nous pour un voyage dans le monde des livres!
Ajouter ce livre à l'électronique
Grey
Ecrivez un nouveau commentaire Default profile 50px
Grey
Écoutez en ligne les premiers chapitres de ce livre audio!
All characters reduced
Kaage Matthu Kadlebele Paayasa - cover
ÉCOUTER EXTRAIT

Kaage Matthu Kadlebele Paayasa

Santhosh Ananthapura

Narrateur Prasanna

Maison d'édition: Storyside IN

  • 0
  • 0
  • 0

Synopsis

ಲೇಖಕ ಹಾಗೂ ಕಥೆಗಾರ ಸಂತೋಷ ಅನಂತಪುರ ಅವರ ಕಥಾ ಸಂಕಲನ-ಕಾಗೆ ಮತ್ತು ಕಡ್ಲೆಬೇಳೆ ಪಾಯಸ. ಹರಿವ ತೊರೆಯ ಲಹರಿ, ಸಂಸಾರ ಬಂಧನಾತ್, ಹೇಳಿಕೊಳ್ಳಲಾಗದ ನಾನು, ಕಿ....ಕಾ...., ಚೆಂಡೆ, ಪೈದಂಗಳೆ, ಕಾಗೆ ಮತ್ತು ಕಡ್ಲೆಬೇಳೆ ಪಾಯಸ, ಮಧುಕರ ವೃತ್ತಿ ಎನ್ನದು, ನಂಬಿದ ದೈವ, ಜನ್ಮಾಂತರ ಹಾಗೂ ಗಂಧ ಹೀಗೆ ಒಟ್ಟು 11 ಕಥೆಗಳನ್ನು ಒಳಗೊಂಡಿದೆ. ಕಥಾ ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕಥೆಗಳು ಓದುಗರ ಗಮನ ಸೆಳೆಯುತ್ತವೆ.

ಕೃತಿಗೆ ಮುನ್ನುಡಿ ಬರೆದ ಸಾಹಿತಿ ಡಾ. ನಾ. ದಾಮೋದರ ಶೆಟ್ಟಿ 'ಹೇಳುವ ವಿಷಯ ಸೀಮಿತ ರೂಪದ್ದಾದರೂ, ಭಾಷೆ -ಭಾವಗಳ ಮೂಲಕ ವಸ್ತುವನ್ನು ಕಟ್ಟಿಕೊಡುವ ತಂತ್ರಗಾರಿಕೆ ಇದೆ. ಪ್ರಯೋಗಶೀಲತೆಯೂ ಇದೆ' ಎಂದು ಕಥೆಗಳನ್ನು ಪ್ರಶಂಸಿಸಿದ್ದಾರೆ.
Durée: environ 4 heures (04:21:53)
Date de publication: 17/04/2022; Unabridged; Copyright Year: 2022. Copyright Statment: —